ಸಲಿಂಗ ಕಾಮದ ಅನುಭವವಿದೆಯೇ? ನೆಟ್ಟಿಗನ ಪ್ರಶ್ನೆಗೆ ಅನಸೂಯ ಕೊಟ್ಟ ಬೋಲ್ಡ್​ ಉತ್ತರ ವೈರಲ್​

ಹೈದರಾಬಾದ್​: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್​ ಮಾಡುವ ಚಾಳಿ ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ನಟಿಯರ ಮನಸ್ಸು ಕದಡುವಂತಹ ಕಾಮೆಂಟ್​ ಮಾಡುವುದು ಕೆಲ ನೆಟ್ಟಿಗರಿಗೆ ಅಭ್ಯಾಸವಾಗಿದೆ. ಒಂದಿಷ್ಟು ನಟಿಯರು ಕಾಮೆಂಟ್​ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ಯಾವುದೇ ಕಾಮೆಂಟ್​ ಅಥವಾ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡುವುದನ್ನು ನೋಡಿದ್ದೇವೆ. ಅದೇ ರೀತಿ ಇದೀಗ ಟಾಲಿವುಡ್​ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನಸೂಯ ಭಾರದ್ವಾಜ್ ಅವರು ನೆಟ್ಟಿಗನೊಬ್ಬ ಕೇಳಿದ ಅಶ್ಲೀಲ ಪ್ರಶ್ನೆಗೆ ಬೋಲ್ಡ್​ ಉತ್ತರವನ್ನೇ ನೀಡಿದ್ದಾರೆ. ಇದನ್ನೂ ಓದಿ: ಸಾಕುನಾಯಿ ಕಾಪಾಡಲು … Continue reading ಸಲಿಂಗ ಕಾಮದ ಅನುಭವವಿದೆಯೇ? ನೆಟ್ಟಿಗನ ಪ್ರಶ್ನೆಗೆ ಅನಸೂಯ ಕೊಟ್ಟ ಬೋಲ್ಡ್​ ಉತ್ತರ ವೈರಲ್​