ಸೂತಕದ ಸಂಪ್ರದಾಯ; ಬಾಣಂತಿಯನ್ನು ಊರಿನಿಂದ ಹೊರಗಿಟ್ಟ ಸಮುದಾಯ

ತುಮಕೂರು: ನಮ್ಮ ಸಮಾಜವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದರು ಸಹ ಕೆಲವು ಭಾಗಗಳಲ್ಲಿ ಮೌಢ್ಯ ಆಚರಣೆ ಇನ್ನು ಜೀವಂತವಾಗಿರುವುದು ಬೇಸರದ ಸಂಗತಿ. ಇದನ್ನು ಹೋಗಲಾಡಿಸಲು ಸರ್ಕಾರ ಅನೇಕ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಜನರ ಮೇಲೆ ಯಾವುದೇ ಪರಿಣಾಮ ಬೀರದೆ ಇರುವುದು ದುರದೃಷ್ಟಕರ. ಇದೀಗ ಘಟನೆಯೊಂದರಲ್ಲಿ ಐದು ದಿನಗಳ ಬಾಣಂತಿಯನ್ನು ಕುಟುಂಬಸ್ಥರು ಊರಿನಿಂದ ಹೊರಗಿಟ್ಟಿರುವ ಘಟನೆ ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಐದು ದಿನಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ ವಸಂತ … Continue reading ಸೂತಕದ ಸಂಪ್ರದಾಯ; ಬಾಣಂತಿಯನ್ನು ಊರಿನಿಂದ ಹೊರಗಿಟ್ಟ ಸಮುದಾಯ