ಕಾಂತಾರ ಮತ್ತು ರಿ‍ಷಭ್ ಶೆಟ್ಟಿ ಬಗ್ಗೆ ನಟಿ ಅನಸೂಯ ಭಾರದ್ವಜ್​ ಮಾಡಿದ ಕಾಮೆಂಟ್​ ವೈರಲ್​!

ಹೈದರಾಬಾದ್​: ಟಾಲಿವುಡ್​ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನಸೂಯ ಭಾರದ್ವಾಜ್ (Anasuya Bharadwaj) ಅವರು ಕನ್ನಡ ಚಿತ್ರರಂಗದ ಪ್ಯಾನ್​ ಇಂಡಿಯಾ ಸಿನಿಮಾ “ಕಾಂತಾರ” ಹಾಗೂ ನಟ ಹಾಗೂ ನಿರ್ದೇಶಕ “ರಿ‍ಷಭ್ ಶೆಟ್ಟಿ” ಕುರಿತು ಇಂಟೆರೆಸ್ಟಿಂಗ್​ ಕಾಮೆಂಟ್​ ಮಾಡಿದ್ದು, ವೈರಲ್​ ಆಗಿದೆ. ನಿಮಗೆಲ್ಲರಿಗೂ ಗೊತ್ತೇ ಇದೆ. ಕಾಂತಾರ (Kantara) ಸಿನಿಮಾ ಸೆಪ್ಟೆಂಬರ್​ ಅಂತ್ಯದಲ್ಲಿ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾಗಿತ್ತು. ಆದರೆ, ಅತ್ಯದ್ಭುತ ಪ್ರತಿಕ್ರಿಯೆ ಬಂದ ಬಳಿಕ ಕೇವಲ ಎರಡೇ ವಾರದಲ್ಲಿ ಪ್ಯಾನ್​ ಇಂಡಿಯಾ ಸಿನಿಮಾ ಆಗಿ ಬದಲಾಯಿತು. ಎಲ್ಲ … Continue reading ಕಾಂತಾರ ಮತ್ತು ರಿ‍ಷಭ್ ಶೆಟ್ಟಿ ಬಗ್ಗೆ ನಟಿ ಅನಸೂಯ ಭಾರದ್ವಜ್​ ಮಾಡಿದ ಕಾಮೆಂಟ್​ ವೈರಲ್​!