ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕಿಡಿಗೇಡಿಗಳು ಹಾಕಿದ್ದ ಅಕ್ಷೇಪರ್ಹಾ ಪೋಸ್ಟ್ ಕುರಿತು ಭಾರೀ ಚರ್ಚೆ ಆಗ್ತಿದೆ. ಗಜಪಡೆ ಹೆಸರಿನ ಖಾತೆಯಲ್ಲಿ ಅಶ್ವಿನಿ ಅವರ ಬಗ್ಗೆ ಕೆಟ್ಟದ್ದಾಗಿ ನಿಂದಿಸಲಾಗಿದೆ. ಇದನ್ನೂ ಓದಿ: ಲಿವ್ ಇನ್ ಸಂಬಂಧ ಬ್ರೇಕಪ್ ಆದರು ಜೀವನಾಂಶ ಕೊಡಬೇಕು! ಹೈಕೋರ್ಟ್ ಮಹತ್ವದ ತೀರ್ಪು ದೊಡ್ಮನೆ ಸೊಸೆ ಬಗ್ಗೆ ಕೀಳು ಮಟ್ಟದ ಪೋಸ್ಟ್​​ಗೆ ಹಲವರು ಕಿಡಿ ಕಾರಿದ್ದಾರೆ. ಈಗ ಅಪ್ಪಟ ಪುನೀತ್ ಅಭಿಮಾನಿ ಆಂಕರ್ ಅನುಶ್ರೀ ಅಶ್ವಿನಿಯವರ … Continue reading ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?