ಪ್ರೀತಿ ತಿರಸ್ಕರಿಸಿದ್ದಕ್ಕೆ ಯುವತಿಯ ಮೇಲೆ ಆಸಿಡ್ ದಾಳಿ! ಪ್ರೇಮಿಗಳ ದಿನದಂದು ನಡೆದೆ ಹೋಯ್ತು Acid Attack

Acid Attack :  ಪ್ರೇಮಿಗಳ ದಿನದಂದು ಆಂಧ್ರಪ್ರದೇಶದಲ್ಲಿ (ಎಪಿ) ಒಂದು ಭಯಾನಕ ಘಟನೆ ನಡೆದಿದೆ. ತನ್ನ ಪ್ರೀತಿಯನ್ನು ಯುವತಿ ತಿರಸ್ಕರಿಸಿದ್ದಾಳೆ ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಆಕೆಯ ಮೇಲೆ ಆಸಿಡ್ ಸುರಿದಿದ್ದಾನೆ. ಅನ್ನಮಯ್ಯ ಜಿಲ್ಲೆಯ ಗುರ್ರಮಕೊಂಡ ಮಂಡಲದ ಪ್ಯಾರಂಪಲ್ಲಿ ಗ್ರಾಮದ ನಿವಾಸಿ ಗೌತಮಿ, ಮದನಪಲ್ಲಿಯಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಾರೆ. ಪ್ರೀತಿಯನ್ನು ಯುವತಿ ತಿರಸ್ಕರಿಸಿದ್ದಾಳೆ ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಆಕೆಯ ಮೇಲೆ ಆಸಿಡ್ ಸುರಿದಿದ್ದಾನೆ. ಗಣೇಶ್ … Continue reading ಪ್ರೀತಿ ತಿರಸ್ಕರಿಸಿದ್ದಕ್ಕೆ ಯುವತಿಯ ಮೇಲೆ ಆಸಿಡ್ ದಾಳಿ! ಪ್ರೇಮಿಗಳ ದಿನದಂದು ನಡೆದೆ ಹೋಯ್ತು Acid Attack