ಓವರ್​ನಲ್ಲಿ ಸತತ ಆರು ಸಿಕ್ಸರ್; ದೇಶೀಯ ಕ್ರಿಕೆಟ್​ನಲ್ಲಿ ಹೊಸ ಸಾಧನೆ ಮಾಡಿದ ಯುವ ಬ್ಯಾಟ್ಸ್​ಮನ್

ಕಡಪಾ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಕರ್ನಲ್ ಸಿಕೆ ನಾಯುಡು ಟ್ರೋಫಿ ಪಂದ್ಯದಲ್ಲಿ ಆಂಧ್ರಪ್ರದೇಶದ ಯುವ ಬ್ಯಾಟ್ಸ್​ಮನ್​ ಒಬ್ಬ ಒಂದೇ ಓವರ್​ನಲ್ಲಿ ಆರು ಸಿಕ್ಸರ್​ ಸಿಡಿಸುವ ಮೂಲಕ ಹೊಸ ದಾಖಲೆ ಒಂದನ್ನು ಬರೆದಿದ್ದಾನೆ. ಆಂಧ್ರಪ್ರದೇಶದ ಪರ ಕಣಕ್ಕಿಳಿದಿದ್ದ ವಂಶಿ ಕೃಷ್ಣ ರೈಲ್ವೇಸ್​ ವಿರುದ್ಧದ ಪಂದ್ಯದಲ್ಲಿ ಈ ಅಪರೂಪದ ಸಾಧನೆ ಮಾಡಿದ್ದು, ಇದರ ವಿಡಿಯೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ. ಇದನ್ನೂ ಓದಿ: ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ; 5 ನೇ ಮಹಡಿಯಿಂದ ಜಿಗಿದ … Continue reading ಓವರ್​ನಲ್ಲಿ ಸತತ ಆರು ಸಿಕ್ಸರ್; ದೇಶೀಯ ಕ್ರಿಕೆಟ್​ನಲ್ಲಿ ಹೊಸ ಸಾಧನೆ ಮಾಡಿದ ಯುವ ಬ್ಯಾಟ್ಸ್​ಮನ್