ಹಾಟ್ ಫೋಟೋಗಳ ಮೂಲಕ ಭರ್ಜರಿ ಸೌಂಡ್ ಮಾಡುತ್ತಿದ್ದಾರೆ ವಿಂಡೀಸ್ ಕ್ರಿಕೆಟಿಗನ ಪತ್ನಿ…

ನವದೆಹಲಿ: ಬಯೋಬಬಲ್ ವ್ಯಾಪ್ತಿಯಲ್ಲೂ ಕೋವಿಡ್-19 ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ಇದೀಗ ಯುಎಇಯಲ್ಲಿ ಲೀಗ್ ಮುಂದುವರಿಸಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. ಈ ನಡುವೆ ಕೆಲ ವಿದೇಶಿ ಕ್ರಿಕೆಟಿಗರು ಬಿಡುವಿನಲ್ಲಿದ್ದಾರೆ. ಕೋಲ್ಕತ ನೈಟ್ ರೈಡರ್ಸ್‌ ತಂಡದ ಆಲ್ರೌಂಡರ್ ಆಂಡ್ರೆ ರಸೆಲ್ ಸೇರಿದಂತೆ ಕೆಲ ವೆಸ್ಟ್ ಇಂಡೀಸ್ ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಅದರಲ್ಲೂ ರಸೆಲ್ ಪತ್ನಿ ಜೇಸೈಮ್ ಲೊರಾ ಮಾತ್ರ ಸಖತ್ ಹಾಟ್ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ … Continue reading ಹಾಟ್ ಫೋಟೋಗಳ ಮೂಲಕ ಭರ್ಜರಿ ಸೌಂಡ್ ಮಾಡುತ್ತಿದ್ದಾರೆ ವಿಂಡೀಸ್ ಕ್ರಿಕೆಟಿಗನ ಪತ್ನಿ…