ಯುಕೆಜಿ ಓದುತ್ತಿದ್ದ ಮಗುವನ್ನು ಫೇಲ್ ಮಾಡಿದ ಶಾಲೆಯ ವಿರುದ್ಧ ಮಾಜಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆಕ್ರೋಶ!

ಆನೇಕಲ್​: ಯುಕೆಜಿ ಓದುತ್ತಿದ್ದ ಮಗುವನ್ನು ಅನುತ್ತೀರ್ಣಗೊಳಿಸಿದ ಶಿಕ್ಷಣ ಸಂಸ್ಥೆಯ ವಿರುದ್ಧ ಮಾಜಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆಕ್ರೋಶ ಹೊರಹಾಕಿದ್ದಾರೆ. ಆನೇಕಲ್ ತಾಲೂಕಿನ ಹುಸ್ಕೂರು ಗೇಟ್ ಸಮೀಪದ ಬಳಿ ಇರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿಯು ಯುಕೆಜಿ ಓದುತ್ತಿದ್ದ ಪುಟಾಣಿ ಬಿ. ನಂದಿನಿಯನ್ನು ಫೇಲ್​ ಮಾಡುವ ಮೂಲಕ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದೆ. ಈ ಸಂಗತಿ ಸುರೇಶ್​ ಕುಮಾರ್​ ಅವರ ಗಮನಕ್ಕೆ ಬಂದಿದ್ದು, ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಫೇಸ್​ಬುಕ್​​ ಮೂಲಕ ಕಿಡಿಕಾರಿದ್ದಾರೆ. ಮಗುವನ್ನು ಏನು ಮಾಡಲು … Continue reading ಯುಕೆಜಿ ಓದುತ್ತಿದ್ದ ಮಗುವನ್ನು ಫೇಲ್ ಮಾಡಿದ ಶಾಲೆಯ ವಿರುದ್ಧ ಮಾಜಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆಕ್ರೋಶ!