ಪ್ರೇಯಸಿಯ ಪಾಲಕರು, ಕಾಡುಗೋಡಿ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ವಿಷ ಕುಡಿದ ಯುವಕ

ಆನೇಕಲ್: ಯುವಕನೊಬ್ಬ ತಲೆಗೆ ಬಿಯರ್​ ಬಾಟಲ್​ನಿಂದ ಹೊಡೆದುಕೊಂಡು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಮನೆಯವರೊಂದಿಗೆ ಸೇರಿ ಪೊಲೀಸರು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಸುರೇಶ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಆತ್ಮಹತ್ಯೆಗೆ ಯತ್ನಿಸುತ್ತಿರುವುದನ್ನು ವಿಡಿಯೋ ಮಾಡಿ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದು, ಕಾಡಗೋಡಿ ಪೋಲೀಸರ ವಿರುದ್ಧ ಕಿರುಕುಳ ನೀಡಿದ ಆರೋಪ ಮಾಡಿದ್ದಾನೆ. ಸುರೇಶ್​, ಸರ್ಜಾಪುರ ಸಮೀಪದ ಮುಗಳೂರಿನ ಭೋವಿಪಾಳ್ಯ ನಿವಾಸಿ. ವೃತ್ತಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. … Continue reading ಪ್ರೇಯಸಿಯ ಪಾಲಕರು, ಕಾಡುಗೋಡಿ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ವಿಷ ಕುಡಿದ ಯುವಕ