ಅನಿಲ್ ಕುಂಬ್ಳೆಗೆ ಅರ್ಧಶತಕದ ಸಂಭ್ರಮ, ಸ್ಪಿನ್​ ದಿಗ್ಗಜನ ಜನ್ಮದಿನಕ್ಕೆ ಶುಭಾಶಯಗಳ ಸುರಿಮಳೆ

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸ ಕಂಡ ಅತ್ಯಂತ ಯಶಸ್ವಿ ಬೌಲರ್ ಎನಿಸಿರುವ ಕರ್ನಾಟಕದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರಿಗೆ ಶನಿವಾರ 50ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಮಾಜಿ ಸಹ-ಆಟಗಾರರು, ಹಾಲಿ ಕ್ರಿಕೆಟಿಗರು, ಅಭಿಮಾನಿಗಳು ಮತ್ತು ಕ್ರಿಕೆಟ್ ವಲಯದಿಂದ ಶುಭಾಶಯಗಳ ಸುರಿಮಳೆಯಾಗಿದೆ. 1970ರ ಅಕ್ಟೋಬರ್ 17ರಂದು ಜನಿಸಿದ ಅನಿಲ್ ಕುಂಬ್ಳೆ ಭಾರತ ತಂಡದ ಪರ 132 ಟೆಸ್ಟ್ ಮತ್ತು 271 ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 619 ಮತ್ತು 337 ವಿಕೆಟ್ ಕಬಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ … Continue reading ಅನಿಲ್ ಕುಂಬ್ಳೆಗೆ ಅರ್ಧಶತಕದ ಸಂಭ್ರಮ, ಸ್ಪಿನ್​ ದಿಗ್ಗಜನ ಜನ್ಮದಿನಕ್ಕೆ ಶುಭಾಶಯಗಳ ಸುರಿಮಳೆ