ಅನಿತಾ ಜೂಟಾಟ!

ಬೆಂಗಳೂರು: ಲಾಕ್​ಡೌನ್ ನಡುವೆಯೇ ಒಂದಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿಕೊಂಡು ಸಿನಿಮಾ ಶೂಟಿಂಗ್ ಮಾಡಿಕೊಳ್ಳಬಹುದು ಎಂಬ ಆದೇಶದ ಮೇರೆಗೆ ಕೆಲವು ಚಿತ್ರತಂಡಗಳು ಚಿತ್ರೀಕರಣಕ್ಕೆ ಚಾಲನೆ ನೀಡಿವೆ. ಆ ಪೈಕಿ ನಟಿ ಅನಿತಾ ಭಟ್ ಸಹ ಹೊಸ ಸಿನಿಮಾ ಒಪ್ಪಿಕೊಂಡು ಬಹುದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಿದ್ದಾರೆ. ಆ ಅನುಭವವನ್ನು ‘ವಿಜಯವಾಣಿ’ ಜತೆ ಹಂಚಿಕೊಂಡಿದ್ದಾರೆ. ಅಂದಹಾಗೆ, ಅನಿತಾ ಭಟ್ ನಟಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಜೂಟಾಟ’. ಕಳೆದ 10 ವರ್ಷಗಳಿಂದ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ನಾಗೇಶ್ ಕಾರ್ತಿ, … Continue reading ಅನಿತಾ ಜೂಟಾಟ!