ನೇಹಾ ಮಾದರಿಯ ಹತ್ಯೆ ಪ್ರಕರಣ; ಆರೋಪಿ ಅರೆಸ್ಟ್​, ಬಗೆದಷ್ಟು ಬಯಲಾಗ್ತಿದೆ ಈತನ ದುಷ್ಕೃತ್ಯ

ಹುಬ್ಬಳ್ಳಿ: ಮೇ 15ರಂದು ಇಲ್ಲಿನ ವೀರಾಪುರ ಓಣಿಯಲ್ಲಿ ನಡೆದಿದ್ದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ನನ್ನು ಬಂಧಿಸಿದ್ದಾರೆ. ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಸದ್ಯ ಶೋಧ ನಡೆಸಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ದಾವಣಗೆರೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು ಬಯಲಾಗುತ್ತಿವೆ. ಈತನ ವೃತ್ತಿಯೇ ಕಳ್ಳತನ, ಪವೃತ್ತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. … Continue reading ನೇಹಾ ಮಾದರಿಯ ಹತ್ಯೆ ಪ್ರಕರಣ; ಆರೋಪಿ ಅರೆಸ್ಟ್​, ಬಗೆದಷ್ಟು ಬಯಲಾಗ್ತಿದೆ ಈತನ ದುಷ್ಕೃತ್ಯ