ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ; ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂತು ಅಸಲಿ ಸತ್ಯ

ಹುಬ್ಬಳ್ಳಿ: ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೂ ಸಿಐಡಿ ವಿಚಾರಣೆ ವೇಳೆ ಭಯಾನಕ ಸತ್ಯ ಒಂದು ಹೊರಬಂದಿದ್ದು, ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ ಅಧಿಕಾರಿಗಳ ಬಳಿ ಅಂಜಲಿ ಕೊಲೆ ಮಾಡಿದರ ಬಗ್ಗೆ ಕಾರಣವನ್ನು ಹೇಳಿದ್ದಾನೆ. ಇದನ್ನೂ ಓದಿ: ಪೆನ್​​​ಡ್ರೈವ್​ ಪ್ರಕರಣದಲ್ಲಿ ಅಧಿಕಾರ ದುರುಪಯೋಗದ ವಿರುದ್ದ ಕಾನೂನು ಹೋರಾಟ ಮಾಡುತ್ತೇವೆ: … Continue reading ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ; ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂತು ಅಸಲಿ ಸತ್ಯ