PHOTO GALLERY| ಬರ್ತಡೇ ಗರ್ಲ್​ ಅಂಕಿತಾ: ಕಮಲಿ ಫ್ರೆಂಡ್​ ನಿಂಗಿಯ​ ಬೋಲ್ಡ್ ಲುಕ್ಕಿಗೆ ಫಿದಾ ಆಗೋದು ಗ್ಯಾರೆಂಟಿ!

ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿರುವ ಜನಪ್ರಿಯ ಕಮಲಿ ಧಾರಾವಾಹಿ ನಿಂಗಿ ಪಾತ್ರಧಾರಿ ಅಂಕಿತ. ಎಂ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಕೋರುತ್ತಿದ್ದಾರೆ. ಕಮಲಿಯಲ್ಲಿ ಅಪ್ಪಟ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಂಕಿತಾ ನಿಜ ಜೀವನದಲ್ಲಿ ಸಖತ್​ ಹಾಟ್​ ಎಂಬುದಕ್ಕೆ ಅವರ ಫೋಟೋಗಳೇ ಸಾಕ್ಷಿಯಾಗಿದೆ. ಸ್ಲೈಡ್​ ಶೋ ವೀಕ್ಷಿಸಲು ಫೋಟೋ ಮೇಲೆ ಕ್ಲಿಕ್ಕಿಸಿ.