ಬಾಂಬ್​ ಸಿಡಿಸಿದ ಅಣ್ಣಾಮಲೈ! ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಪಕ್ಷಾಧ್ಯಕ್ಷ ಹುದ್ದೆಗೆ ಗುಡ್ ಬೈ!

ತಮಿಳುನಾಡು: ಬಿಜೆಪಿ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವಿನ ಸಂಬಂಧದಲ್ಲಿ ಏರಿಳಿತ ನಡೆಯುತ್ತಿದೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಎಐಎಡಿಎಂಕೆ ಜೊತೆಗಿನ ಮೈತ್ರಿಗೆ ವಿರುದ್ಧವಾಗಿದ್ದಾರೆ ಎಂದು ಆಂತರಿಕ ಸಭೆಯಲ್ಲಿ ಹೇಳಿದ್ದಾರೆ. ಆಂತರಿಕ ಸಭೆಯಲ್ಲಿ ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ ಕೇಂದ್ರ ನಾಯಕತ್ವ ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಲು ನಿರ್ಧರಿಸಿದರೆ ಪಕ್ಷದ ಸ್ಥಾನಕ್ಕೆ … Continue reading ಬಾಂಬ್​ ಸಿಡಿಸಿದ ಅಣ್ಣಾಮಲೈ! ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಪಕ್ಷಾಧ್ಯಕ್ಷ ಹುದ್ದೆಗೆ ಗುಡ್ ಬೈ!