ಬಿಜೆಪಿ ಲಿಂಗಾಯತ ನಾಯಕರ ಸಭೆ; ಲಿಂಗಾಯತರೇ ಮುಂದಿನ ಸಿಎಂ ಅಂತ ಘೋಷಿಸಲು ಆಗ್ರಹ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಮನೆಯಲ್ಲಿ ಲಿಂಗಾಯತ ನಾಯಕರೆಲ್ಲ ಒಗ್ಗೂಡಿ ಸಭೆ ನಡೆಸುತ್ತಿದ್ದು, ಲಿಂಗಾಯತರೇ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಘೋಷಿಸುವ ನಿಟ್ಟಿನಲ್ಲಿ ಆಗ್ರಹ ವ್ಯಕ್ತವಾಗಿದೆ. ಹೀಗೊಂದು ಸಭೆಗೆ ಮಹತ್ವದ ಹಿನ್ನೆಲೆ ಕೂಡ ಇದೆ. ಬಿಜೆಪಿಯಲ್ಲಿನ ಲಿಂಗಾಯತ ನಾಯಕರಾದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ‌ಲಕ್ಷ್ಮಣ ಸವದಿ ಅವರು ಪಕ್ಷವನ್ನು ಬಿಟ್ಟು ಹೋಗಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಲಿಂಗಾಯತ ವಿರೋಧಿ ಎಂಬ ಅಪಸ್ವರ ಕೇಳಿಬರುತ್ತಿರುವುದರಿಂದ ಲಿಂಗಾಯತ ನಾಯಕರೆಲ್ಲ ಸಭೆ ಸೇರಿದ್ದು, ಲಿಂಗಾಯತ … Continue reading ಬಿಜೆಪಿ ಲಿಂಗಾಯತ ನಾಯಕರ ಸಭೆ; ಲಿಂಗಾಯತರೇ ಮುಂದಿನ ಸಿಎಂ ಅಂತ ಘೋಷಿಸಲು ಆಗ್ರಹ