8 ಲಕ್ಷ ರೂ. ಮೊತ್ತದ 2000 ರೂ. ನೋಟುಗಳನ್ನು ದೇವಸ್ಥಾನದ ಹುಂಡಿಗೆ ಹಾಕಿದ ಭಕ್ತ!

ಶಿಮ್ಲಾ: ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿದ್ದು, ಆ ನೋಟುಗಳನ್ನು ಬದಲಿಸಿಕೊಳ್ಳುವ ಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದೆ. ಆದರೆ, ಈ ಮಧ್ಯೆ ಭಕ್ತಾದಿ ಒಬ್ಬರು ದೇವಸ್ಥಾನದ ಕಾಣಿಕೆ ಹುಂಡಿಗೆ ಬರೋಬ್ಬರಿ 8 ಲಕ್ಷ ರೂಪಾಯಿ ದೇಣಿಗೆ ಹಾಕುವ ಮೂಲಕ ಸುದ್ದಿಯಾಗಿರುವ ಘಟನೆ ಹಿಮಾಚಲಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ನಡೆದಿದೆ. 8 ಲಕ್ಷ ರೂಪಾಯಿ ಕಾಣಿಕೆ ಕಂಗ್ರಾದಲ್ಲಿರುವ ಮಾ ಜ್ವಾಲಾ ದೇವಿ ದೇವಸ್ಥಾನದ ಕಾಣಿಕೆ ಹುಂಡಿಗೆ ವ್ಯಕ್ತಿ ಒಬ್ಬರು 2,000 … Continue reading 8 ಲಕ್ಷ ರೂ. ಮೊತ್ತದ 2000 ರೂ. ನೋಟುಗಳನ್ನು ದೇವಸ್ಥಾನದ ಹುಂಡಿಗೆ ಹಾಕಿದ ಭಕ್ತ!