ನಟಿ ರಾಖಿ ಸಾವಂತ್ ಪತಿ ಆದಿಲ್ ವಿರುದ್ಧ ಅತ್ಯಾಚಾರ ಆರೋಪ; ಇನ್ನೊಬ್ಬಳು ಮಹಿಳೆಯಿಂದ ದೂರು ದಾಖಲು
ಮೈಸೂರು: ನಟಿ ರಾಖಿ ಸಾವಂತ್ ಪತಿ ಮೈಸೂರಿನ ಆದಿಲ್ ಖಾನ್ ದುರಾನಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಖಿ ನೀಡಿದ್ದ ದೂರಿನ ಮೇರೆಗೆ ನ್ಯಾಯಾಂಗ ಬಂಧನದಲ್ಲಿ ಇರುವ ಆದಿಲ್ ವಿರುದ್ಧ ಈಗ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಶಕಿಬಾವೊಸ ಎಂಬಾಕೆ ಈ ದೂರು ನೀಡಿದ್ದಾಳೆ. ಇರಾನಿ ಮೂಲದ ಈಕೆ ಮೈಸೂರಿನ ಯಾದವಗಿರಿಯಲ್ಲಿ ನೆಲೆಸಿದ್ದು, ಆದಿಲ್ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂಬುದಾಗಿ ಮೈಸೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ನೀಡಿದ್ದಾಳೆ. ಯಾದವಗಿರಿಯ ಅಪಾರ್ಟ್ಮೆಂಟ್ವೊಂದರಲ್ಲಿ ತನ್ನ ಮೇಲೆ 2018ರಿಂದ … Continue reading ನಟಿ ರಾಖಿ ಸಾವಂತ್ ಪತಿ ಆದಿಲ್ ವಿರುದ್ಧ ಅತ್ಯಾಚಾರ ಆರೋಪ; ಇನ್ನೊಬ್ಬಳು ಮಹಿಳೆಯಿಂದ ದೂರು ದಾಖಲು
Copy and paste this URL into your WordPress site to embed
Copy and paste this code into your site to embed