ಪರಿಷತ್​ಗೆ ಶುರುವಾಯ್ತು ಪೈಪೋಟಿ: ಏಳು ಸ್ಥಾನಕ್ಕೆ ಎರಡೂವರೆ ಡಜನ್ ಆಕಾಂಕ್ಷಿಗಳು

ಬೆಂಗಳೂರು: ಸರ್ಕಾರ ರಚನೆಯ ಒಂದೊಂದೇ ಸವಾಲನ್ನು ಎದುರಿಸಿ ಬಂದ ಕಾಂಗ್ರೆಸ್ ಮುಖ್ಯ ನಾಯಕರು ಈಗ ಗ್ಯಾರಂಟಿ ಜಾರಿಗೆ ಪ್ರಯತ್ನ ಆರಂಭಿಸಿದ್ದಾರೆ. ಇದರ ಬೆನ್ನಿಗೆ ವಿಧಾನ ಪರಿಷತ್ ಚುನಾವಣೆಯನ್ನು ಜಾಣತನದಿಂದ ನಿಭಾಯಿಸುವ ಪರಿಸ್ಥಿತಿ ಎದುರಿಸಬೇಕಾಗಿದೆ. 75 ಸದಸ್ಯ ಬಲ ವಿಧಾನ ಪರಿಷತ್​ನಲ್ಲಿ ಎಂಟು ಸ್ಥಾನಗಳು ಖಾಲಿ ಇವೆ. ಈ ಪೈಕಿ ಮೂರು ಸ್ಥಾನಗಳನ್ನು ವಿಧಾನಸಭೆ ಸದಸ್ಯ ಬಲದ ಆಧಾರದಲ್ಲಿ ಆಯ್ಕೆಯಾಗಬೇಕು. ಇನ್ನು ಮೂರು ಸ್ಥಾನಗಳನ್ನು ಸರ್ಕಾರ ನಾಮ ನಿರ್ದೇಶನ ಮಾಡಲಿದೆ. ಉಳಿದ ಎರಡು ಸ್ಥಾನಗಳ ಪೈಕಿ ಒಂದು ಪದವೀಧರ ಕ್ಷೇತ್ರ … Continue reading ಪರಿಷತ್​ಗೆ ಶುರುವಾಯ್ತು ಪೈಪೋಟಿ: ಏಳು ಸ್ಥಾನಕ್ಕೆ ಎರಡೂವರೆ ಡಜನ್ ಆಕಾಂಕ್ಷಿಗಳು