ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ತಪ್ಪಿದ ಮತ್ತೊಂದು ಭಾರಿ ದುರಂತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾನುವಾರ ಬೆಳಗ್ಗೆ ಉಗ್ರರ ನಡೆಸಿದ ಸುಧಾರಿತ ಸ್ಫೋಟಕ ದಾಳಿಯಲ್ಲಿ ಒಬ್ಬ ಯೋಧ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಸುತ್ತಮುತ್ತ ಶೋಧ ಕಾರ್ಯ ನಡೆಸಿದಾಗ ಉಗ್ರರು ಅಡಗಿಸಿಟ್ಟಿದ್ದ ಮತ್ತೊಂದು ಸುಧಾರಿತ ಸ್ಫೋಟಕ ಪತ್ತೆಯಾಗಿದ್ದು, ಇನ್ನೊಂದು ಭಾರಿ ದುರಂತ ತಪ್ಪಿದಂತಾಗಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್​ ಪಡೆ, ಸಿಆರ್​ಪಿಎಫ್​ ಯೋಧರು ಮತ್ತು ಸೇನಾಪಡೆ ಸಿಬ್ಬಂದಿ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪುಲ್ವಮಾ ಜಿಲ್ಲೆಯ ಪೀಕ್ಸ್​ ಆಟೋಮೊಬೈಲ್​ ಕ್ರಾಸಿಂಗ್​ನಲ್ಲಿ ಈ ಸ್ಫೋಟಕ ಪತ್ತೆಯಾಯಿತು ಎಂದು ಹೇಳಲಾಗಿದೆ. ಇದನ್ನೂ … Continue reading ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ತಪ್ಪಿದ ಮತ್ತೊಂದು ಭಾರಿ ದುರಂತ