ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: 96 ದಿನಗಳಲ್ಲಿ 10 ಮಂದಿ ಬಲಿ

ವಾಷಿಂಗ್‌ಟನ್‌ ಡಿಸಿ: ಯುಸ್​ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರಿದಿದೆ. ಓಹಿಯೋ ರಾಜ್ಯದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಇದನ್ನೂ ಓದಿ: ಧೋನಿ, ರಾಹುಲ್​ ಗಾಂಧಿ ಸಾರ್ವಕಾಲಿಕ ಬೆಸ್ಟ್‌ ಫಿನಿಷರ್ ಏಕೆ? ವಿವರಣೆ ನೀಡಿದ ಸೆಂಟ್ರಲ್​ ಮಿನಿಸ್ಟರ್‌! ಈ ವರ್ಷದಲ್ಲಿ ಇದು 10ನೇ ಸಾವಾಗಿದೆ. ಕೇವಲ 96 ದಿನಗಳಲ್ಲಿ 10 ಮಂದಿ ಭಾರತೀಯ ವ್ಯಕ್ತಿಗಳು ಮೃತಪಟ್ಟಿರುವುದು ಅಮೆರಿಕದಲ್ಲಿರುವ ಭಾರತೀಯ ಸಮುದಾಯ ಆತಂಕಗೊಂಡಿದೆ. ಮೃತ ವಿದ್ಯಾರ್ಥಿಯನ್ನು ಉಮಾ ಸತ್ಯ ಸಾಯಿ … Continue reading ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: 96 ದಿನಗಳಲ್ಲಿ 10 ಮಂದಿ ಬಲಿ