More

    ಮಹಿಳಾ ಪ್ರಯಾಣಿಕರ ಎದುರಲ್ಲೇ ಅನುಚಿತ ವರ್ತನೆ; ದೂರು ದಾಖಲಿಸುವಂತೆ ವಿನಂತಿಸಿದ ಪೊಲೀಸರು

    ತಿರುವನಂತಪುರಂ: ಕೇರಳ ಸಾರಿಗೆ ಸಂಸ್ಥೆಯ ಬಸ್​ನಲ್ಲಿ ಮಹಿಳೆಯೊಬ್ಬರ ಮುಂದೆ ಕಾಮುಕನೊಬ್ಬ ಹಸ್ತಮೈಥುನ ಮಾಡುವ ಮೂಲಕ ತೀರಾ ಅಸಹ್ಯವಾಗಿ ವರ್ತಿಸಿದ ಘಟನೆ ಕೇರಳದ ಕಣ್ಣೂರು ಜಿಲ್ಲೆ ಪಯ್ಯನೂರು ಬಳಿಯ ಚೆರುಪುಳದಲ್ಲಿ ನಡೆದಿದೆ.

    ಮಹಿಳೆ ಘಟನೆಯ ವಿಡಿಯೋವನ್ನು ಚಿತ್ರೀಕರಿಸಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ ಮತ್ತು ವ್ಯಕ್ತಿಯೂ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತದೆ.

    KSRTC Misbehave

    ಇದನ್ನೂ ಓದಿ: ಗ್ಯಾರಂಟಿಗಳು ವಿಳಂಬವಾಗುವುದಿಲ್ಲ, ವಿಪಕ್ಷದವರು ತಾಳ್ಮೆಯಿಂದಿರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

    ದೂರು ದಾಖಲಾಗಿಲ್ಲ

    ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಗಳು ಈ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ನಾವು ಸೂರು ದಾಖಲಿಸಿಕೊಳ್ಳಲು ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಕಳೆದ ತಿಂಗಳು ಇದೇ ರೀತಿಯ ಘಟನೆಯೂ ಎರ್ನಾಕುಲಂನಲ್ಲಿ ನಡೆದಿತ್ತು. ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಪ್ರಯಾಣಿಕ ಗುಪ್ತಾಂಗ ಪ್ರದರ್ಶಿಸಿದ್ದ. ಬಳಿಕ ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts