ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್ ಪಾಕ್​ ಭಯೋತ್ಪಾದಕನ ನಿಗೂಢ ಹತ್ಯೆ

ನವದೆಹಲಿ: ಭಾರತ ಸರ್ಕಾರಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್​ ಉಗ್ರ ಶೇಖ್​ ಜಮೀಲ್​ ಉರ್​ ರೆಹಮಾನ್​ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಭಾಗದ ಅಬೋಟಾಬಾದ್‌ನಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಜಮ್ಮು-ಕಾಶ್ಮಿರದ ಪುಲ್ವಾಮಾ ಮೂಲದವನಾದ ಶೇಖ್​ ಜಮೀಲ್​ ಉರ್​ ರೆಹಮಾನ್​ ಯುನೈಟೆಡ್ ಜಿಹಾದ್ ಕೌನ್ಸಿಲ್​ನ (UJC) ಸ್ವಯಂ-ಘೋಷಿತ ಪ್ರಧಾನ ಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಭಾರತ ಮೂಲದವನಾದ ಶೇಖ್​ ಜಮೀಲ್ ಉರ್ ರೆಹಮಾನ್, ದೇಶದಲ್ಲಿ ಅನೇಕ ವಿದ್ವಂಸಕ ಕೃತ್ಯಗಳನ್ನು ಸಂಘಟಿಸಿ ಪಾಕಿಸ್ತಾನಕ್ಕೆ ಪಲಾಯನ … Continue reading ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್ ಪಾಕ್​ ಭಯೋತ್ಪಾದಕನ ನಿಗೂಢ ಹತ್ಯೆ