ಚಂದನವನಕ್ಕೆ ಮತ್ತೊಬ್ಬ ರಾಮಾಚಾರಿ ಬಂದ; ಈತ ಬಲು ಬುದ್ಧಿವಂತ!

ಬೆಂಗಳೂರು: ಸ್ಯಾಂಡಲ್​ವುಡ್​ಗೂ ರಾಮಾಚಾರಿಗೂ ಬಿಡದ ನಂಟು. ಆ ರಾಮಾಚಾರಿ ನಂಟು ಇದೀಗ ಮತ್ತೆ ಮುಂದುವರಿಯುತ್ತಿದೆ. ಅವೆಲ್ಲವುಗಳ ಅಪ್​ಡೇಟ್​ ವರ್ಷನ್​ ಅವತಾರದಲ್ಲಿ ಹೊಸ ರಾಮಾಚಾರಿ ಎಂಟ್ರಿಯಾಗುತ್ತಿದ್ದಾನೆ. ಅದೇ ರಾಮಾಚಾರಿ 2.0! ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ಸರಳ ಮುಹೂರ್ತವನ್ನು ನೆರವೇರಿಸಿಕೊಂಡ ಈ ಸಿನಿಮಾ ಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಶೂಟಿಂಗ್​ ಪ್ರಾರಂಭಿಸಿಲಿದೆ. ನಿರ್ದೇಶಕರಾದ ಶಶಾಂಕ್, ಮಹೇಶ್​, ಪ್ರವೀಣ್ ನಾಯಕ್, ಫೈವ್ ಸ್ಟಾರ್ ಗಣೇಶ್ ಅತಿಥಿಗಳಾಗಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ವೇದಿಕೆ ಮೇಲೆ ಜಗ್ಗೇಶ್ ಕಣ್ಣೀರಿಟ್ಟಿದ್ದು ಏಕೆ? ಅಂದಹಾಗೆ … Continue reading ಚಂದನವನಕ್ಕೆ ಮತ್ತೊಬ್ಬ ರಾಮಾಚಾರಿ ಬಂದ; ಈತ ಬಲು ಬುದ್ಧಿವಂತ!