ಬೆಂಗಳೂರಲ್ಲಿಂದು ಪ್ರಧಾನಿ ಮೋದಿಯಿಂದ ಮತ್ತೊಂದು ರೋಡ್ ಶೋ: ಪೊಲೀಸರಿಂದ ಬಿಗಿ ಭದ್ರತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಷ್ಟೇ 26 ಕಿಮೀ ದೂರದ ಮೆಗಾ ರೋಡ್​ ನಡೆಸಿದ್ದ ಪ್ರಧಾನಿ ಮೋದಿ, ಇಂದು ಮತ್ತೊಂದು ಸುತ್ತಿನ ರೋಡ್​ ಶೋ ನಡೆಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ 11.30ರವರೆಗೆ ರೋಡ್​ ಶೋ ನಡೆಯಲಿದೆ. ಇಂದು ಜೀವನ್ ಭೀಮಾ ನಗರದ ಬೆಮೆಲ್ ಸರ್ಕಲ್​​​ನಿಂದ ಶುರುವಾಗುವ ಮೋದಿ ರೋಡ್ ಶೋ, ಟ್ರಿನಿಟಿ ಜಂಕ್ಷನ್​​ನಲ್ಲಿ ಕೊನೆಯಾಗಲಿದೆ. ರೋಡ್​ಗೆ ಭಾರೀ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಭದ್ರತೆಗೆ ಒಟ್ಟು ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ನಕ್ಕರೆ ಕಣ್ಣೀರೂ … Continue reading ಬೆಂಗಳೂರಲ್ಲಿಂದು ಪ್ರಧಾನಿ ಮೋದಿಯಿಂದ ಮತ್ತೊಂದು ರೋಡ್ ಶೋ: ಪೊಲೀಸರಿಂದ ಬಿಗಿ ಭದ್ರತೆ