ಸುದೀಪ್​ ಹುಟ್ಟುಹಬ್ಬಕ್ಕೆ ‘ಕೋಟಿಗೊಬ್ಬ 3’ ಚಿತ್ರದ ಇನ್ನೊಂದು ಟೀಸರ್​

ಸುದೀಪ್​ ಹುಟ್ಟುಹಬ್ಬಕ್ಕೆ ದಿನಗಣನೆ ಪ್ರಾರಂಭವಾಗಿದೆ. ಸೆಪ್ಟೆಂಬರ್​ 2ರಂದು ಸುದೀಪ್​ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯ ಹುಟ್ಟುಹಬ್ಬವನ್ನು ಬಹಳ ಗ್ರಾಂಡ್​ ಆಗಿ ಆಚರಿಸುವುದಕ್ಕೆ ಅವರ ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್‌ ನಂಟಲ್ಲಿ ಸ್ಯಾಂಡಲ್‌ವುಡ್‌! ಕೆಲ ನಟರು, ಸಂಗೀತ ನಿರ್ದೇಶಕರ ಮೇಲೆ ಎನ್‌ಸಿಬಿ ನಿಗಾ ಈ ಮಧ್ಯೆ, ಸುದೀಪ್​ ಅಭಿನಯದ ‘ಫ್ಯಾಂಟಮ್​’ ಮತ್ತು ‘ಕೋಟಿಗೊಬ್ಬ 3’ ಚಿತ್ರಗಳಿಂದಲೂ ಹುಟ್ಟುಹಬ್ಬಕ್ಕೆ ಸ್ಪೆಷಲ್​ ಗಿಫ್ಟ್​ಗಳು ಸಿಗುವ ನಿರೀಕ್ಷೆ ಇದೆ. ಸದ್ಯಕ್ಕೆ ‘ಫ್ಯಾಂಟಮ್​’ ಚಿತ್ರತಂಡದವರು ಏನು ಗಿಫ್ಟ್​ ಕೊಡಬಹುದು ಎಂಬ ವಿಷಯ … Continue reading ಸುದೀಪ್​ ಹುಟ್ಟುಹಬ್ಬಕ್ಕೆ ‘ಕೋಟಿಗೊಬ್ಬ 3’ ಚಿತ್ರದ ಇನ್ನೊಂದು ಟೀಸರ್​