8,800 ಕೋಟಿ ರೂ. ಹೂಡಿಕೆ, 14 ಸಾವಿರ ಉದ್ಯೋಗ ಸೃಷ್ಟಿ; ಫಾಕ್ಸ್ ಕಾನ್ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ

ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ … Continue reading 8,800 ಕೋಟಿ ರೂ. ಹೂಡಿಕೆ, 14 ಸಾವಿರ ಉದ್ಯೋಗ ಸೃಷ್ಟಿ; ಫಾಕ್ಸ್ ಕಾನ್ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ