18.5 C
Bangalore
Thursday, December 12, 2019

ಅಮೃತಸರ ಬಳಿ ಉಗ್ರ ಜಾಕೀರ್ ಮೂಸಾ ಪ್ರತ್ಯಕ್ಷ: ಪಂಜಾಬ್​, ದೆಹಲಿಯಲ್ಲಿ ಕಟ್ಟೆಚ್ಚರ

Latest News

ಶ್ರೇಷ್ಠ ನ್ಯಾಯಾಂಗ ವ್ಯವಸ್ಥೆ ನಮ್ಮದು

ನರಗುಂದ: ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನ್ಯಾಯಾಂಗ ವ್ಯವಸ್ಥೆ ಅತ್ಯಂತ ಪರಿಣಾಮಕಾರಿ, ಪ್ರಮುಖ ಪಾತ್ರ ವಹಿಸುತ್ತದೆ. ಇಡೀ ವಿಶ್ವದಲ್ಲಿಯೇ ಭಾರತೀಯ ನ್ಯಾಯಾಂಗ ವ್ಯವಸ್ಥೆಯು ಶ್ರೇಷ್ಠ...

ಸಿಎಬಿ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ

ಮೈಸೂರು: ಪೌರತ್ವ ತಿದ್ದುಪಡಿ ಮಸೂದೆ(ಸಿಎಬಿ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ವಿರೋಧಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ- ಕಮ್ಯೂನಿಸ್ಟ್(ಎಸ್‌ಯುಸಿಐ) ಕಾರ್ಯಕರ್ತರು ನಗರದ...

ಮಾರ್ಚ್ ಬಿಲ್ವಿದ್ದೇ ವಿರುದ್ಧ ಸಿಇಒ ಗರಂ

ಚಿತ್ರದುರ್ಗ: ಮಾರ್ಚ್‌ನಲ್ಲಿ ಯಾವುದೇ ಬಿಲ್ ಪಾಸು ಮಾಡಲ್ಲ್ಲವೆಂದು ಜಿಪಂ ಸಿಇಒ ಸಿ.ಸತ್ಯಭಾಮಾ ಹೇಳಿದರು. ಬುಧವಾರ ಜಿಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ...

ಒಡವೆ ಹರಾಜಿಗೆ ರೈತರ ಆಕ್ಷೇಪ

ಚಳ್ಳಕೆರೆ: ನಲವತ್ತು ರೈತರ ಒಡವೆಗಳ ಹರಾಜಿಗೆ ಮುಂದಾಗಿದ್ದ ತಾಲೂಕಿನ ಮೀರಸಾಬಿಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಬುಧವಾರ ರಾಜ್ಯ ರೈತ ಸಂಘದ ಕಾರ್ಯಕರ್ತರು...

16 ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಅಭಿಯಾನ

ಮೈಸೂರು: ಮೈಸೂರು ತಾಲೂಕಿನಲ್ಲಿ ಒತ್ತುವರಿಯಾಗಿರುವ ಹಾಗೂ ಮೂಲ ಸೌಕರ್ಯವಿಲ್ಲದೆ ಪಾಳುಬಿದ್ದಿರುವ ಸ್ಮಶಾನಗಳನ್ನು ಅಭಿವೃದ್ಧಿಗೊಳಿಸಿ ಹದ್ದುಬಸ್ತಿನಲ್ಲಿಡುವ ಆಂದೋಲನಕ್ಕೆ ಜಯಪುರದಲ್ಲಿ ಬುಧವಾರ ಚಾಲನೆ ನೀಡಲಾಯಿತು. ತಾಲೂಕಿನ 16...

ಅಮೃತಸರ: ಜಮ್ಮು ಮತ್ತು ಕಾಶ್ಮೀರದ ಅನ್ಸರ್​ ಘಜ್ವತ್​ ಉಲ್​ ಹಿಂದ್​ ಉಗ್ರ ಸಂಘಟನೆಯ ಕಮಾಂಡರ್​ ಮೋಸ್ಟ್​ ವಾಂಟೆಡ್​ ಉಗ್ರ ಜಾಕೀರ್ ಮೂಸಾ ಪಂಜಾಬ್​ನ ಅಮೃತಸರದ ಬಳಿ ಕಾಣಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್​ ಮತ್ತು ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮೂಸಾ ಜೈಷ್ ಎ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದ ಐವರು ಉಗ್ರರೊಂದಿಗೆ ಶುಕ್ರವಾರ ಪಂಜಾಬ್​ನಲ್ಲಿ ಸುತ್ತಾಡುತ್ತಿರುವುದು ಕಂಡು ಬಂದಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್​ ಹಚ್ಚಿ ಉಗ್ರರ ಕುರಿತು ಮಾಹಿತಿ ನೀಡುವಂತೆ ಕೋರಿದ್ದಾರೆ.

ಗುಪ್ತಚರ ಮಾಹಿತಿ ಪ್ರಕಾರ ಈತ ಜೈಷ್ ಉಗ್ರರ ಜತೆ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್​ನಿಂದ ಹೊರ ಹೋಗುವ ದಾರಿಗಳು ಮತ್ತು ದೆಹಲಿಗೆ ಪ್ರವೇಶ ಒದಗಿಸುವ ದಾರಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ.

ಕಾಶ್ಮೀರಿ ಉಗ್ರರಿಂದಲೂ ಮಾಹಿತಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರಗಾಮಿ ಸಂಘಟನೆಗಳು ಕೂಡ ದೆಹಲಿಯಲ್ಲಿ ಮೂಸಾ ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆ ಇದೆ ಎಂಬ ಮಾಹಿತಿ ದೊರೆತಿರುವುದಾಗಿ ಪಂಜಾಬ್ ಪೊಲೀಸ್​ನ ಡಿಜಿಪಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. (ಏಜೆನ್ಸೀಸ್​)

Stay connected

278,749FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...