More

    ನಾನಿನ್ನು ಚಿಕ್ಕ ಹುಡುಗಿ ಸದ್ಯಕ್ಕೆ ಆ ಮಾತು ಕೇಳಲೇಬೇಡಿ ಎಂದ ಅನುಪಮಾ ಪರಮೇಶ್ವರನ್​..!

    ಹೈದರಾಬಾದ್​: ನಟ ಸಾರ್ವಭೌಮ ಚಿತ್ರದ ಮೂಲಕ ಕನ್ನಡಿಗರ ಹೃದಯಕ್ಕೆ ಲಗ್ಗೆಯಿಟ್ಟಿರುವ ಸೌಂದರ್ಯ ಕನ್ನಿಕೆ ಅನುಪಮಾ ಪರಮೇಶ್ವರನ್​ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿರುತ್ತಾರೆ. ಅಭಿಮಾನಿಗಳ ನಿರಂತರ ಸಂಪರ್ಕದಲ್ಲಿರುವ ಅನುಪಮಾ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುತ್ತಾರೆ.

    ನಾನಿನ್ನು ಚಿಕ್ಕ ಹುಡುಗಿ ಸದ್ಯಕ್ಕೆ ಆ ಮಾತು ಕೇಳಲೇಬೇಡಿ ಎಂದ ಅನುಪಮಾ ಪರಮೇಶ್ವರನ್​..!

    ಇತ್ತೀಚೆಗೆ ಅಭಿಮಾನಿಯೊಬ್ಬರು ಜಾಲತಾಣದಲ್ಲಿ ಅನುಪಮಾರನ್ನು ಮದುವೆ ಯಾವಾಗ? ಮತ್ತು ಮದುವೆ ಏನು ಪ್ಲಾನ್​ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿರುವ ಅನುಪಮಾ, ನನಗಿನ್ನೂ 25 ವರ್ಷ. ಮದುವೆಗೆ ಇನ್ನು ಬಹಳ ಸಮಯವಿದೆ. ಈಗಲೇ ಮದುವೆ ಕುರಿತು ಕೇಳಬೇಡಿ. ನಾನಿನ್ನು ಚಿಕ್ಕ ಹುಡುಗಿ. ಸದ್ಯಕ್ಕೆ ಮದುವೆ ಆಗುವುದಿಲ್ಲ ಎಂದಿದ್ದಾರೆ.

    ನಾನಿನ್ನು ಚಿಕ್ಕ ಹುಡುಗಿ ಸದ್ಯಕ್ಕೆ ಆ ಮಾತು ಕೇಳಲೇಬೇಡಿ ಎಂದ ಅನುಪಮಾ ಪರಮೇಶ್ವರನ್​..!

    ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ, ಅನುಪಮಾ ಕೆಲ ಚಿತ್ರಗಳಲ್ಲಿ ಬಿಜಿಯಾಗಿದ್ದಾರೆ. ದಿಲ್​ ರಾಜು ನಿರ್ಮಾಣದ ನಿಖಿಲ್​ ಸಿದ್ಧಾರ್ಥ್​ ಅಭಿನಯದ ’18 ಪೇಜ್​’ ಮತ್ತು ‘ರೌಡಿ ಬಾಯ್ಸ್​’ ತೆಲುಗು ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಬೇರೆ ಭಾಷೆಗಳಲ್ಲೂ ಅನುಪಮಾ ನಟಿಸುತ್ತಿದ್ದಾರೆ. (ಏಜೆನ್ಸೀಸ್​)

    ವಿವಾಹಿತ ಕಾನ್ಸ್​ಟೇಬಲ್​ ಜತೆ ಮಹಿಳಾ ಎಸ್​ಐ ಲವ್ವಿಡವ್ವಿ: ಏನೇ ಮಾಡಿದ್ರೂ ಸಂಬಂಧ ಮಾತ್ರ ಬಿಡ್ತಿಲ್ಲ!

    ಮೊಬೈಲ್​ ರಿಪೇರಿ ಮಾಡಿಸಿಕೊಳ್ಳುವ ನೆಪದಲ್ಲಿ ಬಂದವಳು ಬಟ್ಟೆ ಬಿಚ್ಚಿಸಿ ಬೆತ್ತಲೆ ವಿಡಿಯೋ ಮಾಡಿದ್ಳು!

    ಧನ್ವೀರ್ ಜತೆಗೆ ಶ್ರೀಲೀಲಾ: ದುಬಾರಿ ಆಯ್ತು, ಈಗ ಬೈ ಟು ಲವ್ ಲವ್..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts