More

    ಕೊಹ್ಲಿ ಕೂದಲಿಗೆ ಕತ್ತರಿ ಹಾಕಿದ ಅನುಷ್ಕಾ!

    ಕರೊನಾದಿಂದ ಇಡೀ ದೇಶವೇ ಸ್ತಬ್ಧವಾಗಿದೆ. ಅಗತ್ಯ ವಸ್ತುಗಳ ಲಭ್ಯತೆ ಹೊರತುಪಡಿಸಿದರೆ, ಹೇರ್ ಕಟಿಂಗ್ ಸಲೂನ್‌ಗಳ ಬಾಗಿಲು ಮುಚ್ಚಿವೆ. ಹೀಗಿರುವಾಗ ಮನೆಯಲ್ಲಿಯೇ ಕಟಿಂಗ್, ಶೇವಿಂಗ್ ಮಾಡಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿಗೂ ಸಹ! ಹಾಗಂತ ಅವರೇ ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಂಡಿಲ್ಲ. ಬದಲಿಗೆ ಪತ್ನಿ ಅನುಷ್ಕಾ ಶರ್ಮಾ, ವಿರಾಟ್ ಕೂದಲಿಗೆ ಕತ್ತರಿ ಹಾಕಿದ್ದಾರೆ. ಬಿಡುವಿನ ಸಮಯದಲ್ಲಿ ಆ ಕಟಿಂಗ್ ಕೆಲಸದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಆ ವಿಡಿಯೋ ವೈರಲ್ ಆಗಿದ್ದು, ಕ್ವಾಲಿಟಿ ಕ್ವಾರಂಟೈನ್ ಟೈಮ್ ಎಂಬ ಕಮೆಂಟ್‌ಗಳು ಸಂದಾಯವಾಗುತ್ತಿವೆ. ಆ ವಿಡಿಯೋ ತುಣುಕು ಇಲ್ಲಿದೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts