VIDEO | ಕೊಹ್ಲಿ-ಅನುಷ್ಕಾ ನಡುವೆ ಜಗಳವಾದರೆ ಮೊದಲು ಸಾರಿ ಕೇಳೋದು ಯಾರು ಗೊತ್ತೇ?

ಮುಂಬೈ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮ ಅತ್ಯಂತ ಜನಪ್ರಿಯ ಸೆಲೆಬ್ರಿಟಿ ದಂಪತಿಗಳೆನಿಸಿದ್ದಾರೆ. ಅವರಿಬ್ಬರು 3 ವರ್ಷಗಳ ದಾಂಪತ್ಯ ಜೀವನದಲ್ಲಿ ಪರಸ್ಪರ ಎಷ್ಟು ಅರ್ಥಮಾಡಿಕೊಂಡಿದ್ದಾರೆ ಎಂಬ ಬಗ್ಗೆ ನಡೆಸಿರುವ ಪ್ರಶ್ನೋತ್ತರದ ವಿಡಿಯೋ ಈಗ ವೈರಲ್ ಆಗಿದೆ. ಇದರಲ್ಲಿ ಅವರು ವೃತ್ತಿ ಮತ್ತು ವೈಯಕ್ತಿಕ ಜೀವನದ ಬಗೆಗೆ ಪರಸ್ಪರ ಪ್ರಶ್ನೆಗಳನ್ನು ಕೇಳಿಕೊಂಡಿದ್ದು, ಪರಸ್ಪರರನ್ನು ಇನ್ನಷ್ಟು ಹೆಚ್ಚು ಅರ್ಥಮಾಡಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಜಗಳ ನಡೆದಾಗ ಯಾರು ಮೊದಲು ಸಾರಿ ಕೇಳುತ್ತಾರೆ ಎಂಬ ಪ್ರಶ್ನೆಯನ್ನೂ … Continue reading VIDEO | ಕೊಹ್ಲಿ-ಅನುಷ್ಕಾ ನಡುವೆ ಜಗಳವಾದರೆ ಮೊದಲು ಸಾರಿ ಕೇಳೋದು ಯಾರು ಗೊತ್ತೇ?