ಅರೆಬರೆ ಡ್ರೆಸ್​ ಬಗ್ಗೆ ವ್ಯಕ್ತಿಯೊಬ್ಬ ಆಡಿದ ಮಾತು ಕೇಳಿ ಕೆರಳಿದ ಉರ್ಫಿ: ಮುಂಬೈ ಏರ್ಪೋರ್ಟ್​ನಲ್ಲಿ ಹೈಡ್ರಾಮ!

ಮುಂಬೈ: ಉರ್ಫಿ ಜಾವೇದ್​ ಹೆಸರು ಕೇಳಿದರೆ ಸಾಕು ಅವರ ಬಗ್ಗೆ ತುಂಬಾ ಗೊತ್ತಿರುವವರಿಗೆ ಆಕೆಯ ಅರೆಬರೆ ಮೈಮಾಟ ಪ್ರದರ್ಶನವೇ ಕಣ್ಮುಂದೆ ಬರುತ್ತದೆ. ಸದಾ ಕನಿಷ್ಠ ಬಟ್ಟೆ ತೊಟ್ಟು ಸಖತ್​ ಹಾಟ್​ ಆಗಿ ಕಾಣಿಸಿಕೊಳ್ಳುವ ಈ ಬಾಲಿವುಡ್​ ನಟಿ, ಜಾಲತಾಣದಲ್ಲಿ ತಮ್ಮ ಅರೆಬರೆ ಬಟ್ಟೆಯಿಂದಲೇ ಫೇಮಸ್​ ಆಗಿದ್ದಾಳೆ. ಅರೆಬರೆ ದೇಹ ಕಾಣುವಂತೆ ಪ್ರತಿನಿತ್ಯ ವಿಭಿನ್ನ ಉಡುಗೆ ತೊಟ್ಟು ಮುಂಬೈ ಬೀದಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಆಕೆಯ ಇನ್​ಸ್ಟಾಗ್ರಾಂ ಇಣುಕಿ ನೋಡಿದರೆ ಅಲ್ಲಿ ಅರೆಬೆತ್ತಲೆ ಫೋಟೋಗಳ ರಾಶಿಯೇ ಇದೆ. ಇದೇ ಕಾರಣಕ್ಕೆ ಆಗಾಗ … Continue reading ಅರೆಬರೆ ಡ್ರೆಸ್​ ಬಗ್ಗೆ ವ್ಯಕ್ತಿಯೊಬ್ಬ ಆಡಿದ ಮಾತು ಕೇಳಿ ಕೆರಳಿದ ಉರ್ಫಿ: ಮುಂಬೈ ಏರ್ಪೋರ್ಟ್​ನಲ್ಲಿ ಹೈಡ್ರಾಮ!