ಲಸಿಕೆಯಿಂದ ಪ್ರಾಣರಕ್ಷಣೆ : ಅಪೋಲೋ ಜೆಎಂಡಿ ಡಾ. ಸಂಗೀತ ರೆಡ್ಡಿ

ನವದೆಹಲಿ : ಭಾರತದಲ್ಲಿ 269 ವೈದ್ಯರು ಕರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಸಾವಪ್ಪಿದ್ದಾರೆ ಎಂದು ನಿನ್ನೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್​(ಐಎಂಎ) ಹೇಳಿತ್ತು. ಅತ್ಯಧಿಕ ಸಂಖ್ಯೆಯಲ್ಲಿ, 78 ವೈದ್ಯರ ಸಾವು ಸಂಭವಿಸಿರುವುದು ಬಿಹಾರದಲ್ಲಾದರೆ, ಉತ್ತರ ಪ್ರದೇಶದಲ್ಲಿ 37 ಮತ್ತು ದೆಹಲಿಯಲ್ಲಿ 29 ವೈದ್ಯರು ಕರೊನಾಗೆ ಬಲಿಯಾಗಿದ್ದಾರೆ ಎಂದು ಐಎಂಎ ತಿಳಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅಪೋಲೋ ಹಾಸ್ಪಿಟಲ್ಸ್​ ಗುಂಪಿನ ಜಂಟಿ ಕಾರ್ಯನಿರ್ವಾಹಕ ನಿರ್ದೇಶಕಿ (ಜೆಎಂಡಿ) ಡಾ. ಸಂಗೀತಾ ರೆಡ್ಡಿ ಅವರು, ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರು ಕರೊನಾ … Continue reading ಲಸಿಕೆಯಿಂದ ಪ್ರಾಣರಕ್ಷಣೆ : ಅಪೋಲೋ ಜೆಎಂಡಿ ಡಾ. ಸಂಗೀತ ರೆಡ್ಡಿ