More

    ಗದಗ: ಅರ್ಜಿ ಆಹ್ವಾನ

    ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಪ್ರಸಕ್ತ ಸಾಲಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಸೆ.15ರ ಒಳಗಾಗಿ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಬಹುದು ಎಂದು ಪ್ರಕಟಣೆ ತಿಳಿಸಿದೆ.

    ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಜಿಲ್ಲೆಯ ಮುಂಡರಗಿ ತಾಲೂಕಿನ ಮೊರಾಜಿರ್ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಇಂಗ್ಲೀಷ್​ ಭಾಷಾ ವಿಷಯ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯಥಿರ್ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯಥಿರ್ಗಳು ಆ.25 ಒಳಗಾಗಿ ತಮ್ಮ ಶೈಣಿಕ ದಾಖಲಾತಿಗಳೊಂದಿಗೆ ಮುಂಡರಗಿಯ ಮೊರಾಜಿರ್ ದೇಸಾಯಿ ವಸತಿ ಶಾಲೆಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

    ನೇರ ಸಂದರ್ಶನ: ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆ. 22ರಂದು ಬೆಳಗ್ಗೆ 10ಕ್ಕೆ ಜಿಲ್ಲಾಡಳಿ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ವೆಂಕಟ ಸಾಯಿ ಅಗ್ರಿಟೆಕ್​, ಅನ್ನದಾತಾ ಬಯೋ ಪ್ಲಾನ್​ ಟೆಕ್​, ಈಶ್ವರ ಎ್​.ಎಂ. ಕಂಪನಿಗಳು ಭಾಗವಹಿಸಲಿವೆ. ಅಭ್ಯಥಿರ್ಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳೊಂದಿಗೆ ಬೇರ ಸಂದರ್ಶನದಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ.

    ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2023ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಸಿದ, ಕ್ರೀಡೆ, ಸಮಾಜಸೇವೆ, ವಿಜ್ಞಾನ, ತಂತ್ರಜ್ಞಾನ, ಪರಿಸರ ಸಂರಣೆ, ಕಲೆ, ಸಂಸತಿ ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಮಕ್ಕಳು ಅಥವಾ ಅವರ ಪಾಲಕರು ಆ. 31ರ ಒಳಗಾಗಿ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts