ಕುವೆಂಪು ವಿವಿಯಲ್ಲಿ 215 ಬೋಧಕ ಹುದ್ದೆಗಳು

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ಕಡೂರು/ಚಿಕ್ಕಮಗಳೂರು ಹಾಗೂ ವಿವಿಯ ಅಧೀನಕ್ಕೊಳಪಡುವ ಘಟಕ /ನೇರ ಆಡಳಿತಕ್ಕೊಳಪಟ್ಟ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಹೆಚ್ಚುವರಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ವಿವಿಧ ವಿಷಯಗಳ ಬೋಧನೆಗಾಗಿ ಅತಿಥಿ ಉಪನ್ಯಾಸಕ ಹುದ್ದೆಗೆ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆ: 215

ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: ಫೆಬ್ರವರಿ 28 ರಂದು ಸಂಜೆ 4.

ವಿದ್ಯಾರ್ಹತೆ ಮತ್ತು ಅರ್ಜಿ ಸಲ್ಲಿಕೆ ವಿಧಾನಗಳನ್ನು ತಿಳಿದುಕೊಳ್ಳಲು ಅಧಿಸೂಚನೆಗಾಗಿ ಈ ಕೆಳಗೆ ಕ್ಲಿಕ್ಕಿಸಿ.