More

    ಅರ್ಜಿ ಆಹ್ವಾನ

    ಧಾರವಾಡ: ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್​. ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್​ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ 7, 8 ಹಾಗೂ 9ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪೌರ ಕಾಮಿರ್ಕ, ಸಾಯಿ ಕರ್ಮಚಾರಿ, ಸ್ಮಶಾನ ಕಾಮಿರ್ಕರು ಹಾಗೂ ದೇವದಾಸಿ ಸಮುದಾಯದ ವಿದ್ಯಾಥಿರ್ಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
    ಆಸಕ್ತ ವಿದ್ಯಾಥಿರ್ಗಳು ಅಗತ್ಯ ದಾಖಲೆಗಳೊಂದಿಗೆ ಮೊರಾಜಿರ್ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್​.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್​ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಜೂ. 1ರೊಳಗೆ ಅಜಿರ್ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts