ಅರ್ಜಿ ಆಹ್ವಾನ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಂತರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಮಾ. 8ರಂದು ಕಿತ್ತೂರ ರಾಣಿ ಚನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಜಿಲ್ಲೆಯ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರ ಸಬಲೀಕರಣ ಮತ್ತು ಸರ್ವತೋಮುಖ ಅಭಿವೃದ್ಧಿಗೆ 5 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆ ಹಾಗೂ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಆಸಕ್ತ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳು ಬಾಲಭವನದಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಫೆ. 15ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…