ವಿಜಯವಾಣಿ ಸುದ್ದಿಜಾಲ ಧಾರವಾಡ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ತಲಾ ಒಬ್ಬರು ಅಭ್ಯರ್ಥಿಗಳನ್ನು ವೃತ್ತಿ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಧಾರವಾಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ 2025ರ ಜನವರಿಯಿಂದ ಡಿಸೆಂಬರ್‌ವರೆಗೆ ತರಬೇತಿ ನೀಡಲಾಗುವುದು. ರಾಜ್ಯದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಸಕ್ತರು ಡಿ. 20ರೊಳಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಿ.ಸಿ. ಕಾಂಪೌ0ಡ್, ಧಾರವಾಡ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಪತ್ರಿಕೋದ್ಯಮ ಪ್ರಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ
You Might Also Like
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…