3,064 ಕಾನ್‌ಸ್ಟೆಬಲ್ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,064 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಶಸ್ತ್ರ ಮೀಸಲು ಪಡೆ (ಸಿಎಆರ್, ಡಿಎಆರ್) ಸಾಮಾನ್ಯ ಪುರುಷ -2996 ಹಾಗೂ ತೃತೀಯಲಿಂಗಿಗಳಿಗೆ 68 ಸೇರಿ 3,064 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ರಾಜ್ಯ ಸರ್ಕಾರ ಸಮ್ಮಿತಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅ.31ರಂದು ಕೊನೆಯ ದಿನವಾಗಿದ್ದು, ಕೆಎಸ್‌ಪಿ ವೆಬ್‌ಸೈಟ್‌ನಲ್ಲಿ ಅರ್ಜಿ ಪಡೆದು ಆನ್‌ಲೈನ್‌ಲ್ಲಿ ಭರ್ತಿ ಮಾಡಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. … Continue reading 3,064 ಕಾನ್‌ಸ್ಟೆಬಲ್ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..