ಸಿನಿಮಾ ನಿರ್ದೇಶಕ-ನಿರ್ಮಾಪಕರಿಗೆ ಸಿಹಿಸುದ್ದಿ; ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಅರ್ಜಿ ಆಹ್ವಾನ

ಬೆಂಗಳೂರು: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2021ಕ್ಕಾಗಿ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಿದೆ. ಚಿತ್ರ ನಿರ್ದೇಶಕರು-ನಿರ್ಮಾಪಕರು ಸೇರಿದಂತೆ ಸಿನಿಮಾಸಕ್ತರು ಈ ಕುರಿತು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಾಗಿ ಆನ್​ಲೈನ್​ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಹಾಗೆ ಸಲ್ಲಿಸಿದ ಆನ್​ಲೈನ್ ನೋಂದಣಿಯ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಿತಿಗೆ ಅಂಚೆ ಮೂಲಕ ರವಾನಿಸಬೇಕು. ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ … Continue reading ಸಿನಿಮಾ ನಿರ್ದೇಶಕ-ನಿರ್ಮಾಪಕರಿಗೆ ಸಿಹಿಸುದ್ದಿ; ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಅರ್ಜಿ ಆಹ್ವಾನ