ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಸಂಪೂರ್ಣ ಪ್ರಕ್ರಿಯೆ ಆನ್‌ಲೈನ್‌ನಲ್ಲಿ!

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿಗಳನ್ನು ಇದೇ ಮೊದಲ ಬಾರಿಗೆ ಆನ್‌ಲೈನ್ ಮೂಲಕ ಆಹ್ವಾನಿಸಿದೆ. ರಾಜ್ಯದ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಷ್ಟು ವರ್ಷ ಆಫ್​​ಲೈನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಸರ್ಕಾರ ರಾಷ್ಟ್ರಮಟ್ಟದ ಪ್ರಶಸ್ತಿಗೆ ಜಾರಿಗೆ ತಂದಿರುವ ಆನ್‌ಲೈನ್ ಮಾದರಿಯಲ್ಲೇ ಇದು ಕೂಡ ಇರಲಿದೆ. ಅರ್ಜಿ ಸಲ್ಲಿಕೆಯಿಂದ ಆಯ್ಕೆ ಸಮಿತಿಗಳ ಶಿಫಾರಸು … Continue reading ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಸಂಪೂರ್ಣ ಪ್ರಕ್ರಿಯೆ ಆನ್‌ಲೈನ್‌ನಲ್ಲಿ!