ನಗರದ ಮೈದಾನಗಳಲ್ಲಿ ಪಟಾಕಿ ಮಳಿಗೆ ತೆರೆಯಲು ಅವಕಾಶ: ಅ.29, 30 ಕ್ಕೆ ಅರ್ಜಿ ಸಲ್ಲಿಕೆ; ಇಲ್ಲಿದೆ ಎಲ್ಲಾ ವಿವರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮೈದಾನಗಳಲ್ಲಿ ಚಿಲ್ಲರೆ ಪಟಾಕಿ ಅಂಗಡಿ ತೆರೆಯಲು ಸಾರ್ವಜನಿಕರಿಂದ ನಗರ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿದೆ. ಸೇವಾಸಿಂಧು ವೆಬ್ ಪೋರ್ಟಲ್ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ಅ.29ರ ಬೆಳಗ್ಗೆ 8 ಗಂಟೆಯಿಂದ ಅ.30ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಶುಲ್ಕ 5 ಸಾವಿರ ರೂ.ಗಳಾಗಿದ್ದು ಆನ್‌ಲೈನ್‌ನಲ್ಲಿ ಪಾವತಿಸಬೇಕಾಗಿರುತ್ತದೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ(ಆಡಳಿತ) ಹೆಸರಿನಲ್ಲಿ 25 ಸಾವಿರ ರೂ. ಮೌಲ್ಯದ ಡಿಮ್ಯಾಂಡ್ ಡ್ರಾಫ್ಟ್​ನಲ್ಲಿ (ಡಿಡಿ) ಹಾಗೂ ಅಗ್ನಿ … Continue reading ನಗರದ ಮೈದಾನಗಳಲ್ಲಿ ಪಟಾಕಿ ಮಳಿಗೆ ತೆರೆಯಲು ಅವಕಾಶ: ಅ.29, 30 ಕ್ಕೆ ಅರ್ಜಿ ಸಲ್ಲಿಕೆ; ಇಲ್ಲಿದೆ ಎಲ್ಲಾ ವಿವರ