ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ,  ಮಾಧ್ಯಮ ಸಲಹೆಗಾರರ ನೇಮಕ ಮಾಡಲಾಗಿದೆ. ಯಾರ್‍ಯಾರು ಯಾವ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆನ್ನುವ ಮಾಹಿತಿ ಇಲ್ಲಿದೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ. ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ, ಸಿಎಂ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ … Continue reading ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ