ಆರಾಧ್ಯ ಎನ್.ಖಾರ್ವಿ ಜಿಲ್ಲಾಮಟ್ಟಕ್ಕೆ

aaradhya
ಆರಾಧ್ಯ
Published on

ಗಂಗೊಳ್ಳಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಉಡುಪಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ನಡೆದ ಕುಂದಾಪುರ ತಾಲೂಕುಮಟ್ಟದ ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಆರಾಧ್ಯ ಎನ್.ಖಾರ್ವಿ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net