100, 10, 5 ರೂಪಾಯಿಯ ಹಳೆ ನೋಟುಗಳು ಚಲಾವಣೆ ಆಗಲ್ವಾ? ಆರ್​ಬಿಐ ಹೇಳಿದ್ದೇನು?

ನವದೆಹಲಿ: 2016ರ ನವೆಂಬರ್​8ಕ್ಕೆ 1000 ರೂಪಾಯಿ ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ಬ್ಯಾನ್​ ಮಾಡಿ ಆದೇಶ ಹೊರಡಿಸಿತ್ತು. ಪೂರ್ತಿ ದೇಶಕ್ಕೆ ಶಾಕ್​ ನೀಡಿದ್ದ ಆ ನೋಟು ಅಮಾನ್ಯೀಕರಣ ನಂತರ ಇದೀಗ ಹಳೆಯ 100 ರೂಪಾಯಿ ಮುಖಬೆಲೆಯ ನೋಟುಗಳೂ ಕೂಡ ಬ್ಯಾನ್​ ಆಗಲಿವೆ ಎನ್ನುವ ಸುದ್ದಿಗಳು ಹರಿದಾಡಿದೆ. ಈ ಕುರಿತಾಗಿ ರಿಸರ್ವ್​ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಜೈ ಶ್ರೀ ರಾಮ್​ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ; ದೀದಿ ದಬ್ಬಾಳಿಕೆಯನ್ನು … Continue reading 100, 10, 5 ರೂಪಾಯಿಯ ಹಳೆ ನೋಟುಗಳು ಚಲಾವಣೆ ಆಗಲ್ವಾ? ಆರ್​ಬಿಐ ಹೇಳಿದ್ದೇನು?