ದೇಹ ತಣ್ಣಗಿಡಲು ಹೊರಗಡೆ ಜ್ಯೂಸ್​ ಕುಡಿಯುತ್ತೀರಾ? ಎಷ್ಟು ಡೇಂಜರ್​ ಗೊತ್ತಾ? ಈ ವಿಚಾರ ನಿಮ್ಗೆ ತಿಳಿದಿರಲೇಬೇಕು

ಹೈದರಾಬಾದ್​: ಸದ್ಯ ದೇಶದೆಲ್ಲಡೆ ರಣ ಬಿಸಿಲು ಸುಡುತ್ತಿದೆ. ಮಳೆಯಿಲ್ಲದೆ, ಬಿಸಿಲಿನ ಶಾಖಕ್ಕೆ ಜನರು ಬಳಲಿ ಬೆಂಡಾಗಿದ್ದಾರೆ. ಹಲವೆಡೆ ಬೆಳಗ್ಗೆ 8 ಗಂಟೆಯಿಂದಲೇ ಪ್ರಖರ ಬಿಸಿಲಿನ ತಾಪವಿದೆ. ಹೀಗಾಗಿ ಜನ ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದಾರೆ. ಇದರ ಜತೆಗೆ ಮುಂದಿನ ದಿನಗಳಲ್ಲಿ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಈ ಬಿಸಿ ವಾತಾವರಣದಲ್ಲಿ ಜನರು ಜಾಗೃತರಾಗಿರಬೇಕು. ವಯಸ್ಸಾದ ಜನರು ಅನಿವಾರ್ಯವಲ್ಲದಿದ್ದರೆ ಅನಗತ್ಯವಾಗಿ ಹೊರಗೆ ಹೋಗಬಾರದು. ಇದಲ್ಲದೇ ಕೆಲಸ ನಿಮಿತ್ತ … Continue reading ದೇಹ ತಣ್ಣಗಿಡಲು ಹೊರಗಡೆ ಜ್ಯೂಸ್​ ಕುಡಿಯುತ್ತೀರಾ? ಎಷ್ಟು ಡೇಂಜರ್​ ಗೊತ್ತಾ? ಈ ವಿಚಾರ ನಿಮ್ಗೆ ತಿಳಿದಿರಲೇಬೇಕು