ಟೀ ಜತೆ ಈ ಹಣ್ಣನ್ನು ಸೇರಿಸಿ ಸೇವಿಸಿದ್ರೆ ಹೃದಯ ಸಮಸ್ಯೆ, ಕ್ಯಾನ್ಸರ್​ ಎಂದಿಗೂ ನಿಮ್ಮ ಬಳಿ ಸುಳಿಯಲ್ಲ!

ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು ಕಪ್ ಕಾಫಿ-ಟೀ ಕುಡಿಯಲಿಲ್ಲ ಅಂದ್ರೆ ಆ ದಿನ ಏನೋ ಮಿಸ್​ ಮಾಡಿಕೊಂಡಂತೆ ಜನರು ಚಡಪಡಿಸುತ್ತಾರೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ-ಕಾಫಿ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ. ದಿನಕ್ಕೊಂದು ಟೀ ಕುಡಿಯದಿದ್ದರೂ ಸುಸ್ತು, ಚಡಪಡಿಕೆ ಹಾಗೂ ತಲೆ ನೋವು ಅನುಭವಿಸುವವರೂ ಇದ್ದಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ. ಟೀ-ಕಾಫಿ ಕುಡಿಯುವುದು ಆರೋಗ್ಯದ ಮೇಲೆ ಕೆಟ್ಟ … Continue reading ಟೀ ಜತೆ ಈ ಹಣ್ಣನ್ನು ಸೇರಿಸಿ ಸೇವಿಸಿದ್ರೆ ಹೃದಯ ಸಮಸ್ಯೆ, ಕ್ಯಾನ್ಸರ್​ ಎಂದಿಗೂ ನಿಮ್ಮ ಬಳಿ ಸುಳಿಯಲ್ಲ!