

ಬೆಳ್ಳಿ ಬೆಲೆ 1 ಕೆಜಿ: 72.000 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,620 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಳಿತ ಆಗುತ್ತಿರುತ್ತದೆ. ಬೆಲೆಯಲ್ಲಿ ಏಳಿರಿಳಿತ ವಾಗುತ್ತಿದ್ದರು ಚಿನ್ನ ಖರೀದಿ ಮಾಡುವವರ ಸಂಖ್ಯೆ ಎನು ಇಳಿಕೆಯಾದಂತಿಲ್ಲ. ವೀಕೆಂಡ್‌ನಲ್ಲಿ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ? ಹಾಗಿದ್ದರೆ ಯಾವ ನಗರದಲ್ಲಿ ಚೆನ್ನದ ಬೆಲೆ ಎಷ್ಟಿದೆ ಎನ್ನುವುದನ್ನು ತಿಳಿಯೋಣ ಬನ್ನಿ....
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.620 ರೂಪಾಯಿ ಇತ್ತು. ಆದರೆ ಇಂದು 59.620 ರೂಪಾಯಿ ಆಗಿದೆ. ನಿನ್ನೆ ಬೆಲೆಯೇ ಇಂದು ಕೂಡಾ ಮುಂದುವರೆದಿದೆ.
ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54.650 ರೂಪಾಯಿ ಇತ್ತು. ಆದರೆ ಇಂದು 54.650 ರೂಪಾಯಿ ಆಗಿದೆ. ಯಾವುದೇ ಏರಿಳಿತವಿಲ್ಲ.
ಕೇರಳ: 54,650 ರೂ
ದೆಹಲಿ: 54,800 ರೂ
ಮುಂಬೈ: 54,650 ರೂ
ಬೆಂಗಳೂರು: 54,650 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಚಿನ್ನದ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ದಿನದಿಂದದಿನಕ್ಕೆ ಬೆಲೆ ಹೆಚ್ಚಾಗುತ್ತಲೇ ಹೋಗುತ್ತದೆ.