ಚುನಾವಣೆ ಪ್ರಚಾರ ವೇಳೆ ವಾಗ್ವಾದ

ಮಂಗಳೂರು: ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ಗುರುವಾರ ನಡೆದಿದೆ. ಮಂಗಳೂರಿನ ಸಾಯಿ ಮಂದಿರದಲ್ಲಿ ರಾಮನವಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ … Continue reading ಚುನಾವಣೆ ಪ್ರಚಾರ ವೇಳೆ ವಾಗ್ವಾದ