ಮಲೈಕಾ ಆರೋರಾ ಗರ್ಭಿಣಿ ಗಾಸಿಪ್​​; ಸುಮ್ಮನೆ ಊಹಿಸಿ ಎಲ್ಲವನ್ನೂ ಬರೆಯಬೇಡಿ ಎಂದ ಅರ್ಜುನ್​ ಕಪೂರ್​

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಹಾಗೂ ಅರ್ಜುನ್ ಕಪೂರ್ ಪ್ರೇಮಿಗಳು ಎನ್ನುವುದು ಗೊತ್ತಿರುವ ವಿಚಾರವಾಗಿದೆ. ಈ ಜೋಡಿ ಬಾಲಿವುಡ್​​ ಅಂಗಳದಲ್ಲಿ ಸಖತ್​​ ಸುದ್ದಿಯಲ್ಲಿರುವ ಜೋಡಿಯಾಗಿದೆ. ಕೆಲವು ದಿನಗಳ ಹಿಂದೆ ಅರ್ಜುನ್ ಕಪೂರ್ ಅವರ ಖಾಸಗಿ ಚಿತ್ರವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಮಲೈಕಾ ಅರೋರಾ ಭಾರೀ ಸುದ್ದಿಯಾಗಿದ್ದಾರೆ. ಆಗಾಗ ಫೋಟೋಗಳನ್ನು ಹಂಚಿಕೊಳ್ಳುವ ಈ ಜೋಡಿ ಡೇಟಿಂಗ್ ವಿಚಾರ ವೈರಲ್ ಆಗಿದೆ. ಕಳೆದ ಕೆಲವುದಿನಗಳ ಹಿಂದೆ ಮಲೈಕಾ ಆರೋರಾ ಗರ್ಭಿಣಿ ಎನ್ನುವ ಸುದ್ದಿಯೊಂದನ್ನು ಬಿತ್ತರಸಿತ್ತು. ಅರ್ಜುನ್‌ ಅವರ ಮಗುವಿಗೆ ಮಲೈಕಾ … Continue reading ಮಲೈಕಾ ಆರೋರಾ ಗರ್ಭಿಣಿ ಗಾಸಿಪ್​​; ಸುಮ್ಮನೆ ಊಹಿಸಿ ಎಲ್ಲವನ್ನೂ ಬರೆಯಬೇಡಿ ಎಂದ ಅರ್ಜುನ್​ ಕಪೂರ್​